ದೇಶಚುನಾವಣೆಯಲ್ಲಿ ಮತ ನೀಡಿದ ಮುಸ್ಲಿಮರು, ಯಾದವರ ಪರ ಕೆಲಸ ಮಾಡಲ್ಲ: ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್
ಇತ್ತೀಚೆಗಷ್ಟೇ ನಡೆದ ಲೋಕಸಭೆ ಚುನಾವಣೆಯಲ್ಲಿ ಮುಸ್ಲಿಂ ಮತ್ತು ಯಾದವ ಸಮುದಾಯದ ಜನರು ನನಗೆ ಮತ ಹಾಕದ ಕಾರಣ ಅವರ ನೆರವಿನ ಮನವಿಯನ್ನು ಸ್ವೀಕರಿಸುವುದಿಲ್ಲ ಎಂದು ಜೆಡಿಯು ಸಂಸದ ದೇವೇಶ್ ಚಂದ್ರ ಠಾಕೂರ್ ಸೋಮವಾರ ಹೇಳುವ ಮೂಲಕ ದೊಡ್ಡ ವಿವಾದಕ್ಕೆ ಕಾರಣರಾಗಿದ್ದಾರೆ.