ಮುಸ್ಲಿಂ ರಾಷ್ಟ್ರಗಳು

'ನಿಜವಾದ ಶತ್ರುಗಳು ಯಾರೆಂದು ಗುರುತಿಸಿ': ಡಾಲರ್-ಮುಕ್ತಗೊಳಿಸಲು ಮುಸ್ಲಿಂ ರಾಷ್ಟ್ರಗಳಿಗೆ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಕರೆ!
ಫೆಬ್ರುವರಿ 28 ರಂದು ಯುದ್ಧದ ಆರಂಭದಲ್ಲಿ ತಮ್ಮ ತಂದೆ ಅಲಿ ಖಮೇನಿ ಹತ್ಯೆಗೀಡಾದ ಸ್ವಲ್ಪ ಸಮಯದ ನಂತರ ಅಧಿಕಾರ ವಹಿಸಿಕೊಂಡ ಮೊಜ್ತಾಬಾ ಖಮೇನಿ, ನೇಮಕಗೊಂಡಾಗಿನಿಂದ ಇಲ್ಲಿಯವರೆಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ.

ಪ್ರಧಾನಿ ಮೋದಿಗೆ ಸ್ವಲ್ಪನೂ ಸಾಮಾನ್ಯ ಪ್ರಜ್ಞೆ ಎಂಬುದಿಲ್ಲ, ಕೇಸರಿ ತಿಲಕ ಯಾವ ದೇಶದಿಂದ ಬರುತ್ತೆ ಗೊತ್ತಾ?: ಪ್ರಿಯಾಂಕ್ ಖರ್ಗೆ
ನಾವು ತಿಲಕಕ್ಕೆ ಹಾಕುವ ಕೇಸರಿ ತಯಾರಾಗುವುದು ಕೇಸರಿಯಿಂದ ಶೇಕಡಾ 90ರಷ್ಟು ಕೇಸರಿ ಬರುವುದು ಮುಸ್ಲಿಂ ರಾಷ್ಟ್ರಗಳಿಂದ ಕೇವಲ 5ಶೇಕಡಾ ಕಾಶ್ಮೀರದಲ್ಲಿ ಬೆಳೆಯುತ್ತಾರೆ, ಶೇಕಡಾ 90ಕ್ಕೂ ಹೆಚ್ಚು ಕೇಸರಿ ಬರುವುದು ಇರಾಕ್, ಆಫ್ಘಾನಿಸ್ತಾನದಿಂದ. ಪ್ರಾಯೋಗಿಕವಾಗಿ ಯೋಚನೆ ಮಾಡಬೇಕು ಎಂದರು,

ಇಸ್ರೇಲ್ ಸೇನೆಯನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸುವಂತೆ ಮುಸ್ಲಿಂ ರಾಷ್ಟ್ರಗಳಿಗೆ ಇರಾನ್ ಮನವಿ!
ಕಳೆದ ಒಂದು ತಿಂಗಳಿನಿಂದ ಹಮಾಸ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆಯುತ್ತಿದೆ. ಈ ಯುದ್ಧದಲ್ಲಿ ಇರಾನ್ ಇಸ್ರೇಲ್ ವಿರುದ್ಧ ಇಸ್ಲಾಮಿಕ್ ದೇಶಗಳನ್ನು ಒಂದುಗೂಡಿಸಲು ಶತಪ್ರಯತ್ನಗಳನ್ನು ಮಾಡುತ್ತಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಇಸ್ರೇಲ್ ಸೇನೆಯನ್ನು 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸುವಂತೆ ಇಸ್ಲಾಮಿಕ್ ರಾಷ್ಟ್ರಗಳಿಗೆ ಕರೆ ನೀಡಿದ್ದಾರೆ.

ಇಸ್ರೇಲ್ ಗೆ ತೈಲ ರಫ್ತು ಸೇರಿದಂತೆ ಎಲ್ಲಾ ರೀತಿ ವ್ಯಾಪಾರ ನಿಲ್ಲಿಸಿ: ಮುಸ್ಲಿಂ ರಾಷ್ಟ್ರಗಳಿಗೆ ಇರಾನ್ ಆಗ್ರಹ
ಹಮಾಸ್ ಉಗ್ರ ದಾಳಿಯ ನಂತರ ಗಾಜಾ ಮೇಲೆ ನಿರಂತರ ಬಾಂಬ್ ದಾಳಿ ನಡೆಸುತ್ತಿರುವ ಇಸ್ರೇಲ್ ದೇಶಕ್ಕೆ ತೈಲ ರಫ್ತು ಸೇರಿದಂತೆ ಎಲ್ಲಾ ರೀತಿಯ ವ್ಯಾಪಾರವನ್ನು ನಿಲ್ಲಿಸುವಂತೆ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರು...

ಯುದ್ಧೋನ್ಮಾದ ಬಿಟ್ಟು, ತಾಳ್ಮೆಯಿಂದ ಭಾರತದೊಂದಿಗೆ ಮಾತುಕತೆ ನಡೆಸಿ: ಮುಸ್ಲಿಂ ರಾಷ್ಟ್ರಗಳಿಂದ ಪಾಕ್'ಗೆ ತಪರಾಕಿ!
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಮಾಡಿದ ಭಾರತದ ನಿರ್ಧಾರವನ್ನು ಜಾಗತಿಕ ವಿಷಯವನ್ನಾಗಿ ಮಾಡಲು ವಿವಿಧ ವೇದಿಕೆಗಳಲ್ಲಿ ಅವಮಾನ ಅನುಭವಿಸಿದ್ದ ಪಾಕಿಸ್ತಾನಕ್ಕೆ ಇದೀಗ ಮುಸ್ಲಿಂ ರಾಷ್ಟ್ರಗಳೂ ಕೂಡ ಪರೋಕ್ಷವಾಗಿ ತಪರಾಕಿ ಹಾಕಿವೆ.

ಯುಎಸ್ ವೀಸಾ: ಪಾಕಿಗಳಿಗೆ 40% ಕಟ್, ಭಾರತೀಯರಿಗೆ 28% ಏರಿಕೆ!
ಅಮೆರಿಕಾ ಅಧ್ಯಕ್ಷರ ಪ್ರವಾಸ ನಿಷೇಧ ದೇಶಗಳ ಪಟ್ಟಿಯಲ್ಲಿ ಇಲ್ಲದಿದ್ದರೂ ಕೂಡ ಡೊನಾಲ್ಡ್ ಟ್ರಂಪ್...

8 ಮುಸ್ಲಿಂ ರಾಷ್ಟ್ರಗಳ ಪ್ರಯಾಣಿಕರ ಎಲೆಕ್ಟ್ರಿಕ್ ವಸ್ತುಗಳ ಮೇಲೆ ಅಮೆರಿಕ ವಿಮಾನಗಳಲ್ಲಿ ನಿಷೇಧ!
ಮಹತ್ವದ ಬೆಳವಣಿಗೆಯಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೇತೃತ್ವದ ಅಮೆರಿಕ ಸರ್ಕಾರ 8 ಮುಸ್ಲಿಂ ರಾಷ್ಟ್ರಗಳ ಪ್ರಯಾಣಿಕರು ವಿಮಾನಗಳಲ್ಲಿ ಎಲೆಕ್ಟ್ರಿಕ್ ವಸ್ತುಗಳನ್ನು ತರುವಂತಿಲ್ಲ ಎಂದು ಹೇಳಿ ನಿಷೇಧ ಹೇರಿದೆ.

