ದೇಶದ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ಭಾರತದಲ್ಲಿ ದ್ವೇಷ ಭಾಷಣವು 2024ರಲ್ಲಿ ಆತಂಕಗೊಳಿಸುವಷ್ಟು ಏರಿಕೆ ಕಂಡಿದೆ ಎಂದು ಅಮೆರಿಕ ಮೂಲದ ಚಿಂತಕರ ಚಾವಡಿ ಹೇಳಿದೆ.