ದೇಶಭಾರತದಲ್ಲಿ ಮುಸ್ಲಿಂ ವಿರೋಧಿ ಮನೋಭಾವನೆ ಹೆಚ್ಚಿಸಲು ಕೊವಿಡ್- 19 ಬಳಕೆ-ಲ್ಯಾನ್ಸೆಟ್
ಕೋವಿಡ್-19 ಸೋಂಕು ತಡೆಗಾಗಿ ದೇಶಾದ್ಯಂತ ಜಾರಿಯಲ್ಲಿರುವ ಲಾಕ್ ಡೌನ್ ಕ್ರಮವನ್ನು ಟೀಕಿಸಿರುವ ವಿಶ್ವದ ಮುಂಚೂಣಿ ಮೆಡಿಕಲ್ ಜರ್ನಲ್ ಲ್ಯಾನ್ಸೆಟ್, ಲಾಕ್ ಡೌನ್ ನಿಂದಾಗಿ ದೇಶದ ಲಕ್ಷಾಂತರ ದುರ್ಬಲ ಜನರು ಹಸಿವಿನಿಂದ ನರಳುವಂತಾಗಿದ್ದು, ನೋವಿನಲ್ಲಿದ್ದಾರೆ ಎಂದು ಹೇಳಿದೆ