ಮುಸ್ಲಿಂ ವ್ಯಕ್ತಿ ಕೊಲೆ

ಬೆಂಗಳೂರು: ಹಫ್ತಾ ಕೊಡದಿದ್ದಕ್ಕೆ ಬ್ಯಾಟ್‌ನಿಂದ ಹಲ್ಲೆ; ಮಕ್ಕಳ ಎದುರೇ ನರಳಿ ಪ್ರಾಣಬಿಟ್ಟ Muslim ವ್ಯಕ್ತಿ, Video
ರಾಜ್ಯ

ಬೆಂಗಳೂರು: ಹಫ್ತಾ ಕೊಡದಿದ್ದಕ್ಕೆ ಬ್ಯಾಟ್‌ನಿಂದ ಹಲ್ಲೆ; ಮಕ್ಕಳ ಎದುರೇ ನರಳಿ ಪ್ರಾಣಬಿಟ್ಟ Muslim ವ್ಯಕ್ತಿ, Video

ಬೆಂಗಳೂರಿನಲ್ಲಿ ಹಫ್ತಾ ನೀಡದಿದ್ದಕ್ಕೆ ಗ್ಯಾರೇಜ್ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯನ್ನು ಬ್ಯಾಟ್ ನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ವಿಲ್ಸನ್ ಗಾರ್ಡನ್ ನ ಬಡಾ ಮಖಾನ್ ಬಳಿ ನಡೆದಿದೆ.

ಗುಜರಾತ್: ಕ್ರಿಕೆಟ್ ಪಂದ್ಯದ ವೇಳೆ 23 ವರ್ಷದ ಮುಸ್ಲಿಂ ಯುವಕನನ್ನು ಹೊಡೆದು ಕೊಂದ ಗುಂಪು
ದೇಶ

ಗುಜರಾತ್: ಕ್ರಿಕೆಟ್ ಪಂದ್ಯದ ವೇಳೆ 23 ವರ್ಷದ ಮುಸ್ಲಿಂ ಯುವಕನನ್ನು ಹೊಡೆದು ಕೊಂದ ಗುಂಪು

ಕ್ರಿಕೆಟ್ ಪಂದ್ಯಾವಳಿಯನ್ನು ವೀಕ್ಷಿಸಲು ತೆರಳಿದ್ದ 23 ವರ್ಷದ ಸಲ್ಮಾನ್ ವೋಹ್ರಾ ಎಂಬಾತನನ್ನು ಗುಂಪೊಂದು ಬರ್ಬರವಾಗಿ ಹೊಡೆದು ಕೊಂದಿದೆ.

ಉತ್ತರ ಪ್ರದೇಶ: ಗುಂಪೊಂದರಿಂದ ಹತ್ಯೆಗೀಡಾದ ಮುಸ್ಲಿಂ ವ್ಯಕ್ತಿ ವಿರುದ್ಧ ಡಕಾಯಿತಿ ಪ್ರಕರಣ ದಾಖಲಿಸಿದ ಪೊಲೀಸರು
ದೇಶ

ಉತ್ತರ ಪ್ರದೇಶ: ಗುಂಪೊಂದರಿಂದ ಹತ್ಯೆಗೀಡಾದ ಮುಸ್ಲಿಂ ವ್ಯಕ್ತಿ ವಿರುದ್ಧ ಡಕಾಯಿತಿ ಪ್ರಕರಣ ದಾಖಲಿಸಿದ ಪೊಲೀಸರು

ಹಲ್ಲೆ ಪ್ರಕರಣದಲ್ಲಿ ಬಂಧಿತ ಆರು ಆರೋಪಿಗಳಲ್ಲಿ ಒಬ್ಬರಾದ ರಾಹುಲ್ ಅವರ ತಾಯಿ ಲಕ್ಷ್ಮಿ ಮಿತ್ತಲ್ ಅವರು ದೂರು ನೀಡಿದ್ದು, ಅದರ ಆಧಾರದ ಮೇಲೆ ದರೋಡೆ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.