ರಾಜ್ಯಗೋಹತ್ಯೆ ನಿಷೇಧ ರದ್ದು ಮಾಡಿ, SIR ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಕೈಗೊಳ್ಳಿ: ರಾಜ್ಯ ಸರ್ಕಾರಕ್ಕೆ ಮುಸ್ಲಿಂ ಸಂಘಟನೆಗಳ ಒತ್ತಾಯ..!
ಜಾತಿ ಮತ್ತು ಧರ್ಮದ ಆಧಾರದಲ್ಲಿ ದ್ವೇಷ ಹಾಗೂ ಸಾಮುದಾಯಿಕ ವಿಭಜನೆ ಹರಡುವ ವ್ಯಕ್ತಿಗಳು ಮತ್ತು ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರೂ ಸರ್ಕಾರ ಅದನ್ನು ಜಾರಿಗೊಳಿಸಲು ವಿಫಲವಾಗಿದೆ.