ರಾಜ್ಯಗುಂಡ್ಲುಪೇಟೆ: ಪೂರ್ವಾಶ್ರಮದ ಧರ್ಮ ಬಹಿರಂಗ; ಗ್ರಾಮಸ್ಥರ ವಿರೋಧ, ಪೀಠ ತ್ಯಾಗ ಮಾಡಿದ ಮುಸ್ಲಿಂ ಸ್ವಾಮೀಜಿ!
ಆ.1ರಂದು ಮಠದ ಭಕ್ತರಾದ ಗ್ರಾಮದ ಯುವಕರೊಬ್ಬರಿಗೆ ಶ್ರೀಗಳು ಮೊಬೈಲ್ ನೀಡಿದ್ದು, ಮೊಬೈಲ್ನಲ್ಲಿದ್ದ ಇವರ ಆಧಾರ್ ಕಾರ್ಡ್ನಲ್ಲಿ ಮಹಮ್ಮದ್ ನಿಸಾರ್ ಎಂಬ ಹೆಸರಿರುವುದು ಯುವಕನಿಗೆ ಗೊತ್ತಾಗುತ್ತಿದ್ದಂತೆ ಗ್ರಾಮಸ್ಥರಿಗೆ ತಿಳಿಸಿದ್ದಾನೆ.