ದೇಶಏಕರೂಪ ನಾಗರಿಕ ಸಂಹಿತೆ ಪರ ಮೋದಿ ಬ್ಯಾಟಿಂಗ್; ಮುಸ್ಲಿಂ ಕಾನೂನು ಮಂಡಳಿಯಿಂದ ತೀವ್ರ ವಿರೋಧ
ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ(ಯುಸಿಸಿ) ಜಾರಿಗೊಳಿಸುವ ಬಗ್ಗೆ ಒಲವು ತೋರಿದ ಬೆನ್ನಲ್ಲೇ, ತುರ್ತು ಸಭೆ ನಡೆಸಿದ ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ(ಎಐಎಂಪಿಎಲ್ಬಿ), ಯುಸಿಸಿ...