ದೇಶಮುಸ್ಲಿಂರಿಗೆ ಉದ್ಯೋಗ, ಶಿಕ್ಷಣದಲ್ಲಿ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ
ಈ ಸಂಬಂಧ ಮಂಗಳವಾರ ಅಧಿಸೂಚನೆ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ತಿಳಿಸಿದೆ.