ರಾಜ್ಯಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ರದ್ದು, ಕರ್ನಾಟಕ ಸರ್ಕಾರದ ನಿರ್ಧಾರ ಮೇಲ್ನೋಟಕ್ಕೆ ದೋಷಪೂರಿತ: ಸುಪ್ರೀಂ ಕೋರ್ಟ್
ಲಿಂಗಾಯತರು ಮತ್ತು ಒಕ್ಕಲಿಗರಿಗೆ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ತಲಾ ಶೇಕಡಾ ಎರಡರಷ್ಟು ಹೆಚ್ಚಿಸಿ, ಮುಸ್ಲಿಮರಿಗೆ ಶೇ. 4 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ಕರ್ನಾಟಕ ಸರ್ಕಾರದ ನಿರ್ಧಾರ ಬುಡವನ್ನೇ ಅಲುಗಾಡಿಸುವಂತಹದ್ದಾಗಿದ್ದು, ಮೇಲ್ನೋಟಕ್ಕೆ ದೋಷಪೂರಿತವಾಗಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.