ಮುಸ್ಲಿಮರಿಗೆ ಮೀಸಲಾತಿ

ಮುಸ್ಲಿಮರಿಗೆ ಮೀಸಲಾತಿ ಏಕೆ ನೀಡಬಾರದು?: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು
ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ದುರ್ಬಲರಾಗಿರುವ ಯಾರಿಗಾದರೂ ಶಕ್ತಿ ತುಂಬುವುದು ಕಾಂಗ್ರೆಸ್ ಪಕ್ಷದ ಧ್ಯೇಯ ಮತ್ತು ಬದ್ಧತೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಹೇಳಿದ್ದಾರೆ.

ವಿಧಾನಸಭೆ: 18 ಬಿಜೆಪಿ ಶಾಸಕರ ಅಮಾನತು ಬೆನ್ನಲ್ಲೇ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲು ಮಸೂದೆ ಅಂಗೀಕಾರ
ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಶೇಕಡ 4ರಷ್ಟು ಮೀಸಲಾತಿ ಕಲ್ಪಿಸುವ ಕರ್ನಾಟಕ ಸರ್ಕಾರದ ಕ್ರಮವನ್ನು ‘ಅಸಂವಿಧಾನಿಕ ದುಸ್ಸಾಹಸ’ ಎಂದು ಬಿಜೆಪಿ ಬಣ್ಣಿಸಿದೆ.

ಮಹಾರಾಷ್ಟ್ರದಲ್ಲಿ ಮುಸ್ಲಿಮರಿಗೆ ಮೀಸಲಾತಿ ಪ್ರಸ್ತಾವನೆ ತಳ್ಳಿಹಾಕಿದ ಶಿವಸೇನೆ
ರಾಜ್ಯದಲ್ಲಿ ಮುಸ್ಲಿಮರಿಗೆ ಶಿಕ್ಷಣದಲ್ಲಿ ಮೀಸಲಾತಿ ನೀಡುವ ಮಹಾರಾಷ್ಟ್ರ ಮಹಾ ವಿಕಾಸ ಅಘಾಡಿ ಸರ್ಕಾರ ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ ತೀವ್ರ ವಿರೋಧ ವ್ಯಕ್ತಪಡಿಸಿದ ನಂತರ, ಅಂತಹ ಯಾವುದೇ ಪ್ರಸ್ತಾಪ ಸರ್ಕಾರದ ಮುಂದೆ ಇಲ್ಲ ಎಂದು ಶಿವಸೇನೆ ಭಾನುವಾರ ಹೇಳಿದೆ.

ಶಿಕ್ಷಣದಲ್ಲಿ ಮುಸ್ಲಿಮರಿಗೆ ಶೇ.5ರಷ್ಟು ಮೀಸಲಾತಿ: ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್
ಶಿಕ್ಷಣದಲ್ಲಿ ಅಲ್ಪ ಸಂಖ್ಯಾತರಿಗೆ ಶೇ. 5ರಷ್ಟು ಮೀಸಲಾತಿ ನೀಡಲು ಮಹಾರಾಷ್ಟ್ರ ಮಹಾ ವಿಕಾಸ್ ಅಘಾಡಿ ಸರ್ಕಾರ ಉದ್ದೇಶಿಸಿದೆ ಎಂದು ಮಹಾರಾಷ್ಟ್ರ ಅಲ್ಪ ಸಂಖ್ಯಾತ ವ್ಯವಹಾರಗಳ ಸಚಿವ ನವಾಬ್ ಮಲಿಕ್ ಅವರು ಶುಕ್ರವಾರ ಹೇಳಿದ್ದಾರೆ.

ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾದ ತೆಲಂಗಾಣ ಸರ್ಕಾರ, ಬಿಜೆಪಿ ವಿರೋಧ
ತೆಲಂಗಾಣ ಸರ್ಕಾರ ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.12ರಷ್ಟು ಮೀಸಲಾತಿ ನೀಡಲು ಮುಂದಾಗಿದ್ದು, ಇದಕ್ಕೆ ಪ್ರತಿಪಕ್ಷ ಬಿಜೆಪಿ ತೀವ್ರ....

