ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ

ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಮಸೂದೆ ರಾಷ್ಟ್ರಪತಿಗೆ ರವಾನಿಸಿದ ಗವರ್ನರ್ ಗೆಹ್ಲೋಟ್
ವಿರೋಧ ಪಕ್ಷ ಬಿಜೆಪಿಯ ತೀವ್ರ ವಿರೋಧದ ನಡುವೆಯೂ ಕಳೆದ ಮಾರ್ಚ್ನಲ್ಲಿ ರಾಜ್ಯ ಸರ್ಕಾರ ಉಭಯ ಸದನಗಳಲ್ಲೂ ಈ ಮಸೂದೆ ಮಂಡಿಸಿ ಅಂಗೀಕರಿಸಿದೆ.

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ: ವಿಧಾನಸಭೆಯಲ್ಲಿ ಮಸೂದೆ ಮಂಡನೆ
ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಇಂದು ವಿಧಾನಸಭೆಯಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ(ತಿದ್ದುಪಡಿ) ಮಸೂದೆ, 2025 ಅನ್ನು ಮಂಡಿಸಿದರು.

