ದೇಶಮುಸ್ಲಿಮರನ್ನು ನಾಯಿಮರಿಗಳಿಗೆ ಹೋಲಿಸಿದ್ದ ವ್ಯಕ್ತಿ ಪ್ರಧಾನಿಯಾಗುತ್ತಾರೆ ಎಂದುಕೊಂಡಿರಲಿಲ್ಲ: ಮಣಿಶಂಕರ್ ಅಯ್ಯರ್
ವಿವಾದಾತ್ಮಕ ಸುದ್ದಿಗಳಿಗೇ ಪ್ರಸಿದ್ಧಿ ಗಳಿಸಿರುವ ಮಣಿಶಂಕರ್ ಅಯ್ಯರ್ ಈಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ಮುಸ್ಲಿಮರನ್ನು ನಾಯಿಮರಿಗೆ ಹೋಲಿಸಿದ್ದ ವ್ಯಕ್ತಿ ಪ್ರಧಾನಿಯಾಗುತ್ತಾರೆ ಎಂದುಕೊಂಡಿರಲಿಲ್ಲ