ದೇಶವಕ್ಫ್ ಮಂಡಳಿಗಳಲ್ಲಿ ಮುಸ್ಲಿಮೇತರರನ್ನು ನೇಮಕ ಮಾಡಿದರೆ ಅದು ಹಸ್ತಕ್ಷೇಪವಲ್ಲ: ಸುಪ್ರೀಂ ಕೋರ್ಟ್ಗೆ ಕೇಂದ್ರ
2025ರ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ಕುರಿತು ಕೇಂದ್ರವು ಸುಪ್ರೀಂ ಕೋರ್ಟ್ನಲ್ಲಿ ತನ್ನ ಪ್ರತಿಕ್ರಿಯೆಯನ್ನು ಸಲ್ಲಿಸಿದ್ದು, ಕಳೆದ 100 ವರ್ಷಗಳಿಂದ ವಕ್ಫ್ ಅನ್ನು ಬಳಕೆದಾರರ ನೋಂದಣಿ ನಂತರವೇ ಗುರುತಿಸಲಾಗುತ್ತಿದೆಯೇ ಹೊರತು ಮೌಖಿಕವಾಗಿ ಅಲ್ಲ ಎಂದು ಹೇಳಿದೆ.