ದೇಶಮುಸ್ಲಿಮೇತರ ಮಕ್ಕಳನ್ನು ಸೇರಿಸಿಕೊಳ್ಳುವ ಮಾನ್ಯತೆ ಇಲ್ಲದ ಮದರಸಾಗಳ ಬಗ್ಗೆ ವಿಚಾರಣೆ ನಡೆಸಿ: ರಾಜ್ಯಗಳಿಗೆ ಎನ್ಸಿಪಿಸಿಆರ್ ಸೂಚನೆ
ಮುಸ್ಲಿಮೇತರ ಮಕ್ಕಳಿಗೆ ಪ್ರವೇಶ ನೀಡುತ್ತಿರುವ ಎಲ್ಲಾ ಸರ್ಕಾರಿ ಅನುದಾನಿತ/ಮಾನ್ಯತೆ ಪಡೆದ ಮದರಸಾಗಳ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (NCPCR) ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.