ವಿದೇಶಪಾಕಿಸ್ತಾನಕ್ಕಿಂತ ಭಾರತದಲ್ಲಿ ಮುಸ್ಲಿಮರು ಚೆನ್ನಾಗಿ ಜೀವನ ನಡೆಸುತ್ತಾರೆ, ಅವರ ಸಂಖ್ಯೆ ಭಾರತದಲ್ಲಿ ಬೆಳೆಯುತ್ತಲೇ ಇದೆ: ನಿರ್ಮಲಾ ಸೀತಾರಾಮನ್
ಭಾರತ ದೇಶವು ವಿಶ್ವದಲ್ಲಿ ಎರಡನೇ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯ ನೆಲೆಯಾಗಿದೆ. ಅಲ್ಪಸಂಖ್ಯಾತರ ವಿಷಯಗಳಲ್ಲಿ ದೇಶವನ್ನು ದೂಷಿಸುವವರಿಗೆ ಇಲ್ಲಿನ ವಾಸ್ತವ ಸಂಗತಿಗಳ ಬಗ್ಗೆ ಯಾವುದೇ ಅರಿವು ಇಲ್ಲ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.