ದೇಶಅಸ್ಸಾಂ ಚುನಾವಣೆ ಫಲಿತಾಂಶ: ಹಿಂದೂ-ಮುಸ್ಲಿಂ ಮತ ಧ್ರುವೀಕರಣ ಸ್ಪಷ್ಟ; ಬಿಜೆಪಿಗೆ ಸ್ಥಳೀಯರ ಸಂಪೂರ್ಣ ಬೆಂಬಲ!
ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರಿಗೆ ರಾಜಕೀಯ ಜಾಗವನ್ನು ನೀಡಿದ ಪಕ್ಷವಾದ ಆಲ್-ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ನ ಕುಸಿತ ಎಂದು ರಾಜಕೀಯ ವೀಕ್ಷಕರು ವಿಶ್ಲೇಷಿಸುತ್ತಾರೆ.