ದೇಶನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| video
X ನಲ್ಲಿ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, "ಇದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್. ಅವರ ನಾಚಿಕೆಯಿಲ್ಲದ ನಡೆಯನ್ನು ನೋಡಿ, ಒಬ್ಬ ವೈದ್ಯೆ ತನ್ನ ನೇಮಕಾತಿ ಪತ್ರವನ್ನು ಪಡೆಯಲು ಬಂದಿದ್ದಾಗ...