ರಾಜಕೀಯಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟವನೇ ನಾನು; ಮುಸಲ್ಮಾನ ಬಂಧುಗಳಿಗಾಗಿ ನನ್ನ ಶರೀರ ತ್ಯಾಗ ಮಾಡಿದ್ದೇನೆ: ದೇವೇಗೌಡ
ಅಂದು ಒಕ್ಕಲಿಗ ಸಮುದಾಯಕ್ಕೆ ನೀಡಿದ್ದ ಮೀಸಲಾತಿಯನ್ನು ಕಡಿಮೆ ಮಾಡಿ, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದು ನಾನು ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹೇಳಿಕೊಂಡಿದ್ದಾರೆ.