ದೇಶಹೀಗಾದರೆ ಪಾಕಿಸ್ತಾನ ಪಿತಾಮಹ ಜಿನ್ನಾ ಅವರ ಲುವು ಸಂಪೂರ್ಣವಾದಂತೆ-ಶಶಿ ತರೂರ್ ಹೇಳಿದ್ದಿಷ್ಟು
ಪೌರತ್ವ (ತಿದ್ದುಪಡಿ) ಕಾಯ್ದೆಯು ರಾಷ್ಟ್ರೀಯ ನಾಗರಿಕರ ನೋಂದಣಿಗೆ (ಎನ್ಆರ್ಸಿ) ಕಾರಣವಾದರೆ ಪಾಕಿಸ್ತಾನದ ಪಿತಾಮಹ ಮುಹಮ್ಮದ್ ಅಲಿ ಜಿನ್ನಾ ಅವರ ಗೆಲುವಿನ ಉದ್ದೇಶ ಪೂರ್ಣವಾಗಲಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಹೇಳಿದ್ದಾರೆ. ಅವರೆಲ್ಲಾ ತಮ್ಮ ಪೌರತ್ವವನ್ನು ಸಾಬೀತುಪಡಿಸಲು ವಿಫಲವಾಗಿದ್ದಾದರೆ ಹೆಚ್ಚಿನ ಸಂಖ್ಯೆಯಜನರು ತನ್ನ ಹಕ್ಕುಗಳಿಂದ ವಂಚಿತರಾಗುವ