ದೇಶತಮಿಳುನಾಡು ಸರ್ಕಾರದಿಂದ ಫ್ಯಾಕ್ಟ್ ಚೆಕರ್ ಮೊಹಮ್ಮದ್ ಜುಬೇರ್ ಗೆ ಕೋಮು ಸೌಹಾರ್ದ ಪ್ರಶಸ್ತಿ ಪ್ರದಾನ
ತಮಿಳುನಾಡು ಸರ್ಕಾರ 75ನೇ ಗಣರಾಜ್ಯೋತ್ಸವದಲ್ಲಿ ಖ್ಯಾತ ಫ್ಯಾಕ್ಟ್ ಚೆಕ್ಕರ್ ಹಾಗೂ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮುಹಮ್ಮದ್ ಜುಬೇರ್ ಅವರಿಗೆ 2024ನೇ ಸಾಲಿನ ‘ಕೊಟ್ಟೈ ಅಮೀರ್ ಕೋಮು ಸೌಹಾರ್ದ ಪ್ರಶಸ್ತಿ’ ನೀಡಿ ಗೌರವಿಸಿದೆ.