ರಾಜ್ಯಮಹಮ್ಮದ್ ಪೈಗಂಬರ್ ಬಗ್ಗೆ ಮಾತನಾಡಿಲ್ಲ, ನನ್ನನ್ನು ಮುಗಿಸಲು ಹೋದರೆ ಇಡೀ ರಾಜ್ಯ ಹೊತ್ತಿ ಉರಿಯಲಿದೆ: ಯತ್ನಾಳ್
ಮಾತಿನ ವೇಗದಲ್ಲಿ ತಪ್ಪಾಗಿದೆ. ನಾನು ಜಿನ್ನಾ ಅವರನ್ನು ಉಲ್ಲೇಖಿಸಲು ಬಯಸಿದ್ದೆ. ಆದರೆ, ಪ್ರವಾದಿ ಮುಹಮ್ಮದ್ ಅವರ ಹೆಸರು ಬಂದು ಬಿಟ್ಟಿತು. ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನನ್ನ ಮಾತುಗಳನ್ನು ತಪ್ಪಾಗಿ ನಿರೂಪಿಸಿದೆ.