ವಿದೇಶಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!
ಉಗಾಂಡಾದ ಸೇನಾ ಮುಖ್ಯಸ್ಥ ಮುಹೂಜಿ ಕೈನೆರುಗಾಬಾ, 1 ಬಿಲಿಯನ್ ಡಾಲರ್ ಕೇಳಿದ್ದಾರೆ. ಮಾತ್ರವಲ್ಲದೇ ಅತ್ಯಂತ ಸುಂದರ ಟರ್ಕಿಶ್ ಮಹಿಳೆಯನ್ನು ತಮ್ಮ ಪತ್ನಿಯಾಗಿ ನೀಡಬೇಕೆಂದು ಒತ್ತಾಯಿಸಿದ್ದಾರೆ.