ದೇಶ100 ಕೋಟಿ ಜನರ ಮಣಿಸಲು 15 ಕೋಟಿ ಮುಸ್ಲಿಮರು ಸಾಕು ಹೇಳಿಕೆ: ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲು
ಮುಸ್ಲಿಮರ ಜನಸಂಖ್ಯೆ ದೇಶದಲ್ಲಿ 15 ಕೋಟಿ ಕಮ್ಮಿಯೇ ಇರಬಹುದು. ಆದರೆ, ಅಗತ್ಯಬಿದ್ದರೆ 100 ಕೋಟಿ ಬಹುಸಂಖಾತರಿಗೆ ತಕ್ಕ ತಿರುಗೇಟು ನೀಡಬಲ್ಲರು ಎಂದು ಹೇಳಿಕೆ ನೀಡಿದ್ದ ಮಹಾರಾಷ್ಟ್ರದ ಎಐಎಂಐಎಂ ಮುಖಂಡ ವಾರಿಸ್ ಪಠಾಣ್ ವಿರುದ್ದ ಪ್ರಕರಣ ದಾಖಲಾಗಿದೆ.