ರಾಜ್ಯಕಾದಾಟದಲ್ಲಿ 'ಮೂಗ' ಹುಲಿಗೆ ಗಾಯ: ಚಿಕಿತ್ಸೆಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರ
ನಾಗರಹೊಳೆ ವಲಯದ ಕುಂತೂರು ಅರಣ್ಯ ಸಫಾರಿ ಪ್ರದೇಶದಲ್ಲಿ ಪ್ರವಾಸಿಗರ ಆಕರ್ಷಕವಾಗಿದ್ದ ಮೂಗ ಹುಲಿಯೆಂದೇ ಕರೆಯಲ್ಪಡುತ್ತಿದ್ದ ಹುಲಿಯು ಮತ್ತೊಂದು ಗಂಡು ಹುಲಿಯ ಜೊತೆ ಕಾದಾಟ ನಡೆಸಿ ತೀವ್ರ ಗಾಯಗೊಂಡಿತ್ತು.