ದೇಶದೇಶದಲ್ಲಿ ಪ್ರಥಮ ಬಾರಿಗೆ ಮೂಗಿನ ಮೂಲಕ ಕೊರೊನಾ ಲಸಿಕೆ, ಜ.26ಕ್ಕೆ ಚಾಲನೆ
ದೇಶದಲ್ಲಿ ಪ್ರಥಮ ಬಾರಿಗೆ ಭಾರತ್ ಬಯೋಟೆಕ್ನ ಇಂಟ್ರಾನಾಸಲ್ ಕೋವಿಡ್ ಲಸಿಕೆ ಇನ್ಕೋವಾಕ್ (ಮೂಗಿನ ಮೂಲಕ ಲಸಿಕೆ) ಇದೇ ತಿಂಗಳ 26 ರಂದು ಬಿಡುಗಡೆಯಾಗಲಿದೆ ಎಂದು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಎಲ್ಲ ಶನಿವಾರ ತಿಳಿಸಿದ್ದಾರೆ.