ರಾಜ್ಯಬೆಳಗಾವಿ: ಮಕ್ಕಳು ಹೂ ಕಿತ್ತಿದ್ದಕ್ಕೆ ಅಂಗನವಾಡಿ ಕಾರ್ಯಕರ್ತೆಯ ಮೂಗು ಕತ್ತರಿಸಿದ್ದ ಆರೋಪಿ ಬಂಧನ
ಕೋಪದ ಭರದಲ್ಲಿ ಅಂಗನವಾಡಿ ಕಾರ್ಯಕರ್ತೆಯ ಮೂಗನ್ನು ಕತ್ತರಿಸಿದ ವ್ಯಕ್ತಿಯನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಕಲ್ಯಾಣಿ ಜ್ಯೋತಿಬಾ ಮೋರೆ (44) ಅವರನ್ನು ಕಾಕತಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.