ಮೂಡಬಿದಿರಿ

ಲೈಂಗಿಕ ಕಿರುಕುಳ ಪ್ರಕರಣ: ಇಲಾಖೆಯಿಂದಲೇ ಅಧಿಕಾರಿ ರಕ್ಷಿಸುವ ಯತ್ನ; ಸಂದೇಶ್ ವಿರುದ್ಧ suo motu ಪ್ರಕರಣಕ್ಕೆ ಮಹಿಳೆ ಆಗ್ರಹ..!
ತನಿಖೆಯ ಭಾಗವಾಗಿ ಅವರ ಮೊಬೈಲ್ ಫೋನ್ ಮತ್ತು ಬ್ಯಾಂಕ್ ಸ್ಟೇಟ್ಮೆಂಟ್ಗಳನ್ನು ಪರಿಶೀಲಿಸುವಂತೆಯೂ ಅವರು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ಆತ್ಮಹತ್ಯೆ; ಯಾವುದೇ ತನಿಖೆಗೂ ಸಿದ್ಧ: ಮೋಹನ ಆಳ್ವ
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ಬ್ಯಾಂಡ್ಮಿಂಟನ್ ಕ್ರೀಡಾಪಟು ಹಾಗೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಕಾವ್ಯಾ ಆತ್ಮಹತ್ಯೆ ಪ್ರಕರಣ ಸಂಬಂಧ ತಾವು ಯಾವುದೇ ತನಿಖೆಗೂ ಸಿದ್ಧ ಎಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಹೇಳಿದ್ದಾರೆ.

