ಮೂಡಬಿದಿರೆ

ಮಂಗಳೂರು: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ
ಮೂಡುಬಿದಿರೆಯ ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಎರಡನೇ ವರ್ಷದ ಪದವಿ ಪೂರ್ವ ವಿದ್ಯಾರ್ಥಿನಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಮೈಸೂರಿನ ಸಿಎಂ ದಿವ್ಯಾ (18) ಎಂದು ಗುರುತಿಸಲಾಗಿದೆ.

ಮೂಡಬಿದಿರೆ: 'ಕಂಬಳದ ಉಸೇನ್ ಬೋಲ್ಟ್' ಖ್ಯಾತಿಯ ಶ್ರೀನಿವಾಸ ಗೌಡರಿಗೆ ಜೀವ ಬೆದರಿಕೆ!
'ಕಂಬಳದ ಉಸೇನ್ ಬೋಲ್ಟ್' ಹೆಸರಿನಿಂದ ಜನಪ್ರಿಯವಾಗಿರುವ ಮತ್ತು 'ಕರ್ನಾಟಕ ಕ್ರೀಡಾ ರತ್ನ' ಪ್ರಶಸ್ತಿ ವಿಜೇತ ಅಶ್ವತ್ ಪುರ ಶ್ರೀನಿವಾಸ್ ಗೌಡ ಅವರ ಮೊಬೈಲ್ ಗೆ ಬೆದರಿಕೆ ಕರೆಯೊಂದು ಬಂದಿದೆ. ಅತ್ತ ಕಡೆಯಿಂದ ಕರೆ ಮಾಡಿರುವ ವ್ಯಕ್ತಿ ಬೆದರಿಕೆ ಹಾಕಿದ್ದಲ್ಲದೆ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದನೆಂದು ವರದಿಯಾಗಿದೆ. ಈ ಕರೆಯ ರೆಕಾರ್ಡಿಂಗ್ ಸೋಶಿಯಲ್ ಮೀಡಿಯಾದಲ್ಲ

ಮೂಡಬಿದಿರೆ: 'ವಿದ್ಯಾಗಮ' ಯೋಜನೆಯಡಿ ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕಿ ಕೊರೋನಾಗೆ ಬಲಿ
ರಾಜ್ಯ ಸರ್ಕಾರದ 'ವಿದ್ಯಾಗಮ' ಯೋಜನೆಯಡಿ ಕರ್ತವ್ಯ ನಿರ್ವಹಿಸುವಾಗ ಕೊರೋನಾ ವೈರಸ್ ಸೋಂಕಿಗೆ ತುತ್ತಾದ ಶಿಕ್ಷಕಿ ಪದ್ಮಾಕ್ಷಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೂಡಬಿದಿರೆ: ಕ್ವಾರಂಟೈನ್ ನಲ್ಲಿದ್ದಾಗ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೊರೋನಾ ಸೋಂಕು ದೃಢ
ಕೊರೋನಾ ಇದೆ ಎಂಬ ಭಯದಿಂದ ಕ್ವಾರಂಟೈನ್ ನಲ್ಲಿದ್ದಾಗಲೇ ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಗೆ ಕೋವಿಡ್ ಇರುವುದು ಸಾಬೀತಾಗಿದೆ.

ಮಂಗಳೂರು: ಕಾರು ಅಪಘಾತ, ಯುವ ತುಳು ಚಿತ್ರ ನಿರ್ದೇಶಕ ಮೃತ್ಯು
ಮರಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಯುವ ತುಳು ಚಿತ್ರ ನಿರ್ದೇಶಕ ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದ್ರೆಯ ಶಿರ್ತಾಡಿಯಲ್ಲಿ ನಡೆದಿದೆ.

ಖ್ಯಾತ ಹಿನ್ನೆಲೆ ಗಾಯಕ ಹರಿಹರನ್ ಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ
ಖಾತ ಹಿನ್ನೆಲೆ ಗಾಯಕ, ಪದ್ಮಶ್ರೀ ಪುರಸ್ಕೃತರಾದ ಹರಿಹರನ್ ಅವರಿಗೆ ಆಳ್ವಾಸ್ ವಿರಾಸತ್ 2019 ಪ್ರಶಸ್ತಿ ಲಭಿಸಿದೆ.

ಮೂಡಬಿದಿರೆ: ಪ್ರೇಯಸಿಗೆ ಚೂರಿಯಿಂದ ಇರಿದು ಆಕೆಯ ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ಪ್ರಿಯಕರ!
ತಾನು ಪ್ರೀತಿಸುತ್ತಿದ್ದ ಯುವತಿಗೆ ಚೂರಿಯಿಂದ ಇರಿದ ಯುವಕನೊಬ್ಬ ಕಡೆಗೆ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದಿರೆಯಲ್ಲಿ ನಡೆದಿದೆ.

ಮೂಡಬಿದಿರೆ: ಭಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ಕೊಲೆ ಆರೋಪಿ ಹತ್ಯೆಗೆ ಯತ್ನ!
2015 ರಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿಯವರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಇಮ್ತಿಯಾಜ್ ( 30) ಮೇಲೆ ದುಷ್ಕರ್ಮಿಗಳ ಗುಂಪು ದಾಳಿ ನಡೆಸಿದೆ.

ಮೂಡಬಿದಿರೆ: ಆಳ್ವಾಸ್ ವಿದ್ಯಾಸಂಸ್ಥೆಯ ಇನ್ನೋರ್ವ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮಾದ್ಯಮ ವರದಿ ತಿಳಿಸಿದೆ.

