ರಾಜ್ಯಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ: ಸರ್ಕಾರಕ್ಕೆ ಶಾಸಕರ ಆಗ್ರಹ
ಸತತ ಒಣಹವೆಯಿಂದ ಗೋಕಾಕ ಹಾಗೂ ಮೂಡಲಗಿ ತಾಲೂಕಿನಾದ್ಯಂತ ಬೆಳೆಗಳು ಒಣಗುತ್ತಿರುವುದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಎರಡೂ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.