ರಾಜ್ಯMUDAದಿಂದ ಬದಲಿ ಭೂಮಿ ಪಡೆದವರ ಪಟ್ಟಿ ಜಾಹೀರಾತು ಮೂಲಕ ಬಹಿರಂಗ: ಸಚಿವ ಡಾ. ಮಹದೇವಪ್ಪ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಿಂದ 50:50 ಅನುಪಾತದಲ್ಲಿ ಬದಲಿ ಭೂಮಿ ಪಡೆದವರ ಪಟ್ಟಿಯನ್ನು ಜಾಹೀರಾತು ಮೂಲಕ ಬಹಿರಂಗಪಡಿಸಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ.ಮಹದೇವಪ್ಪ ತಿಳಿಸಿದ್ದಾರೆ.