ಮೂಡಾ ಹಗರಣ

ಸಿದ್ದರಾಮಯ್ಯ ಸ್ಥಿತಿಗೆ ನೀನೇ ಕಾರಣ: ಮೈಸೂರು Airport ನಲ್ಲಿ ಹೈಡ್ರಾಮಾ; ಕೈ ಕಾರ್ಯಕರ್ತರಿಂದ ಮರಿಗೌಡಗೆ ಘೇರಾವ್!
ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ ವಾಪಾಸ್ ಕಳುಹಿಸಿದ್ದಾರೆ. ಈ ವೇಳೆ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ.

ಬಿಜೆಪಿಯಿಂದ ಅಹೋರಾತ್ರಿ ಧರಣಿ: ಸದನದಲ್ಲಿ ಶಾಸಕರಿಂದ ಹಾಡು, ಭಜನೆ!
ವಿಧಾನಸೌಧದ ಕಾರಿಡಾರ್ಗಳಲ್ಲಿ ಕುಳಿತು ಹಾಡು, ಭಜನೆ ಮೂಲಕ ಸರ್ಕಾರದ ನಡೆಯನ್ನು ಖಂಡಿಸಿದರು. ವಿಪಕ್ಷ ನಾಯಕ ಆರ್ ಅಶೋಕ ವಾದ್ಯ ಮತ್ತು ಸಿಟಿ ರವಿ ತಾಳಕ್ಕೆ ಶಾಸಕ ಪ್ರಭು ಚವ್ಹಾಣ್ ಹೆಜ್ಜೆ ಹಾಕಿದರು.

ವಾಲ್ಮೀಕಿ ನಿಗಮ, ಮುಡಾ ಹಗರಣ: ಸಿಬಿಐ ತನಿಖೆಗೆ ಯದುವೀರ್ ಒಡೆಯರ್ ಒತ್ತಾಯ
ಹಗರಣದಲ್ಲಿ ಭಾಗಿಯಾಗದಿದ್ದರೆ ಸಿಬಿಐ ತನಿಖೆ ಎದುರಿಸಲು ಕಾಂಗ್ರೆಸ್ ನಾಯಕರು ಹಿಂಜರಿಯಬಾರದು. ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕು. ಆರೋಪ ಎದುರಿಸುತ್ತಿರುವವರು ಸಿಬಿಐ ತನಿಖೆ ನಂತರ ಆರೋಪ ಮುಕ್ತರಾಗಿ ಬರಲಿ ಎಂದರು.

