ದೇಶಉತ್ತರ ಪ್ರದೇಶ: ವ್ಯಕ್ತಿಯ ತಲೆ ಬೋಳಿಸಿ ಮೂತ್ರ ಕುಡಿಸಿದ ಮೂವರು ತೃತೀಯಲಿಂಗಿಗಳು ಸೇರಿ ಐವರ ಬಂಧನ
ಉತ್ತರ ಪ್ರದೇಶದ ಕಾಸ್ಗಂಜ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರ ತಲೆ ಬೋಳಿಸಿ ಮೂತ್ರ ಕುಡಿಸಿದ ಆರೋಪದ ಮೇಲೆ ಮೂವರು ತೃತೀಯಲಿಂಗಿಗಳು ಸೇರಿದಂತೆ ಐವರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.