ದೇಶಮಧ್ಯಪ್ರದೇಶದಲ್ಲಿ ಅನಾಗರಿಕ ಘಟನೆ: ಮೂತ್ರ ವಿಸರ್ಜನೆ ಮಾಡಲಾಗಿದ್ದ ವ್ಯಕ್ತಿಯ ಪಾದ ತೊಳೆದ ಸಿಎಂ ಚೌಹಾಣ್!
ಮಧ್ಯಪ್ರದೇಶದಲ್ಲಿ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಡಿಯೋವೊಂದು ನಿನ್ನೆ ವೈರಲ್ ಆಗಿತ್ತು. ಬುಡಕಟ್ಟು ವ್ಯಕ್ತಿಯೊಬ್ಬರ ಮೇಲೆ ದುರುಳನೊಬ್ಬ ಮೂತ್ರ ವಿಸರ್ಜನೆ ಮಾಡಿರುವ ಘಟನೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.