ರಾಜ್ಯಸಾರ್ವಜನಿಕ ಶೌಚಾಲಯ ದುರಸ್ಥಿಗೆ ಒತ್ತಾಯ: ಗದಗ್ ನಗರಸಭೆ ಕಚೇರಿಯಲ್ಲಿ ಮೂತ್ರ ವಿಸರ್ಜಿಸಿ ಪ್ರತಿಭಟನೆ!
ಸಾರ್ವಜನಿಕ ಶೌಚಾಲಯವನ್ನು ದುರಸ್ಥಿ ಮಾಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನೆಯ ಸುಮಾರು 15 ಸದಸ್ಯರು ಮಂಗಳವಾರ ಬೆಳಗ್ಗೆ ಗದಗ ಬೆಟಗೇರಿ ನಗರಸಭೆ ಕಚೇರಿ ಆವರಣದಲ್ಲಿ ಮೂತ್ರ ವಿಸರ್ಜನೆ ಮೂಲಕ ಪ್ರತಿಭಟನೆ ನಡೆಸಿದರು.