ಮೂತ್ರಪಿಂಡ ವೈಫಲ್ಯ

'ಕೋಲ್ಡ್ರಿಫ್ ವಿಷಕಾರಿ': 17 ಮಕ್ಕಳ ಸಾವಿನ ಬಳಿಕ ಕೊನೆಗೂ ಎಚ್ಚೆತ್ತ ಕೇಂದ್ರ ಸರ್ಕಾರ; ಮೂರು ಕೆಮ್ಮಿನ ಸಿರಪ್‌ಗಳು ನಿಷೇಧ!
ಕಳೆದ ಒಂದು ತಿಂಗಳಿನಲ್ಲಿ 17 ಮಕ್ಕಳು ಸಾವನ್ನಪ್ಪಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಇವೆಲ್ಲವೂ ಕೋಲ್ಡ್ರಿಫ್ ಸಿರಪ್ ಬಳಕೆಗೆ ಸಂಬಂಧಿಸಿವೆ ಎಂದು ಔಷಧ ನಿಯಂತ್ರಕ ಅಧಿಕಾರಿಗಳನ್ನು ಉಲ್ಲೇಖಿಸಿ ಗುರುವಾರ ವರದಿಗಳು ತಿಳಿಸಿವೆ.

Madhya Pradesh: 15 ದಿನದಲ್ಲಿ 6 ಮಕ್ಕಳ ಕಿಡ್ನಿ ಫೇಲ್, ಸಾವು; 2 Cough Syrup ನಿಷೇಧ! ICMR ತಂಡ ದೌಡು
ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.

ಬ್ಯೂಟಿಗಾಗಿ ಫೇರ್ನೆಸ್ ಕ್ರೀಮ್ ಬಳಸ್ತೀರಾ? ಹೆಚ್ಚುತ್ತಿದೆಯಂತೆ ಕಿಡ್ನಿ ಫೇಲ್ಯೂರ್, ಬಳಕೆಗೂ ಮುನ್ನ ಚಿಂತಿಸಿ!
ಸುಂದರವಾಗಿ ಕಾಣಬೇಕು ಎಂದು ಸಾಕಷ್ಟು ಮಂದಿ ಮಾರುಕಟ್ಟೆಯಲ್ಲಿ ಸಿಗುವ ವಿಧ ವಿಧದ ಕ್ರೀಮ್‌ಗಳನ್ನು ಬಳಕೆ ಮಾಡುತ್ತಾರೆ. ಕೆಲವು ಕ್ರೀಮ್‌ಗಳು ಕಡಿಮೆ ಬೆಲೆಗೆ ಸಿಕ್ಕದರೆ ಇನ್ನು ಕೆಲವು ಕ್ರೀಮ್‌ಗಳಿಗೆ ಸಾವಿರಾರು ರೂಪಾಯಿ ನೀಡಬೇಕಾಗಿದೆ.

ಮೂತ್ರಪಿಂಡ ವೈಫಲ್ಯ ಅಥವಾ Kidney failure (ಕುಶಲವೇ ಕ್ಷೇಮವೇ)
ಯಾವುದೇ ಬಗೆಯ ಮೂತ್ರಪಿಂಡ ಕಾಯಿಲೆಗಳ ಪರಿಹಾರಕ್ಕಾಗಿ ಮತ್ತು ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ಪ್ರತಿ ದಿನ ಸಾಕಷ್ಟು ನೀರು ಕುಡಿಯಬೇಕು.

