ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ಜೆಡಿ ಮುಖ್ಯಸ್ಥ ಲಾಲೂಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕಿಡ್ನಿ ಸೋಂಕಿನಿಂದ ಬಳಲುತ್ತಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.