ರಾಜ್ಯಆರೋಗ್ಯ ಸಚಿವರ ಬೇಜವಾಬ್ದಾರಿ ನಡೆ ಹೇಸಿಗೆ ತರಿಸುತ್ತಿದೆ: ಜೆಡಿಎಸ್ ತೀವ್ರ ಆಕ್ರೋಶ
ರಾಜ್ಯದ 167 ಡಯಾಲಿಸಿಸ್ ಕೇಂದ್ರಗಳಲ್ಲಿ 145 ಕೇಂದ್ರಗಳು ವೃತ್ತಿಪರ ಮೂತ್ರರೋಗ ತಜ್ಞರಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಸುದ್ದಿ ಕುರಿತಂತೆ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ವಿರುದ್ಧ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.