ದಕ್ಷಿಣ ಕೊರಿಯಾದ ನೂತನ ಅಧ್ಯಕ್ಷ ಮೂನ್ ಜಿ ಇನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಭಾರತಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ.