ವಾಣಿಜ್ಯ‘ನಿರೀಕ್ಷಿಸಿದ್ದಕ್ಕಿಂತ ಉತ್ತಮವಾಗಿದೆ.. 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ': Gita Gopinath
ಭಾರತದ ಆರ್ಥಿಕತೆಯ (Indian Economy ) ಬೆಳವಣಿಗೆಯೂ ನಿರೀಕ್ಷೆಯನ್ನೂ ಮೀರುತ್ತಿದ್ದು, 2027 ರ ವೇಳೆಗೆ ಭಾರತವು ಮೂರನೇ ಅತಿದೊಡ್ಡ ಆರ್ಥಿಕತೆಯಾಗುವ ಭರವಸೆಯಿದೆ. ಇದು ವಿವಿಧ ಅಂಶಗಳಿಂದ ಪ್ರೇರಿತವಾಗಿದ್ದು, ಖಾಸಗಿ ಉದ್ಯಮಗಳು ಚೇತರಿಸಿಕೊಳ್ಳುತ್ತಿರುವುದರಿಂದ ಉತ್ತಮ ಫಲಿತಾಂಶ ನಿರೀಕ್ಷಿಸಬಹುದು.