ಮೂರನೇ ಟಿ-20

3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಚಾನ್ಸ್ ಕೊಟ್ಟದ್ದು ಸೂರ್ಯ, ನಾಯಕನ ನಂಬಿಕೆ ಉಳಿಸಿಕೊಳ್ಳಬೇಕಾಗಿತ್ತು: ತಿಲಕ್ ವರ್ಮಾ
ಕ್ರಿಕೆಟ್

3ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಚಾನ್ಸ್ ಕೊಟ್ಟದ್ದು ಸೂರ್ಯ, ನಾಯಕನ ನಂಬಿಕೆ ಉಳಿಸಿಕೊಳ್ಳಬೇಕಾಗಿತ್ತು: ತಿಲಕ್ ವರ್ಮಾ

ಸೌತ್ ಆಫ್ರಿಕಾ ವೇಗಿಗಳನ್ನು ಮನಸೋ ಇಚ್ಛೆ ದಂಡಿಸಿ, 51 ಎಸೆತದಲ್ಲಿ ಶತಕ ಪೂರೈಸಿದ ತಿಲಕ್, 56 ಎಸೆತದಲ್ಲಿ 8 ಬೌಂಡರಿ, 7ಸಿಕರ್‌ಗಳೊಂದಿಗೆ 107 ರನ್ ಗಳಿಸಿ ಔಟಾಗದೆ ಉಳಿದರು.

ಶ್ರೀಲಂಕಾ ವಿರುದ್ಧದ ಅಂತಿಮ ಟಿ-20 ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ
ಕ್ರಿಕೆಟ್

ಶ್ರೀಲಂಕಾ ವಿರುದ್ಧದ ಅಂತಿಮ ಟಿ-20 ಪಂದ್ಯ: ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ

ಭಾರತ ಮತ್ತು ಶ್ರೀಲಂಕಾ ನಡುವಣ ಟಿ-20 ಸರಣಿಯ ಅಂತಿಮ ಹಾಗೂ ಮೂರನೇ ಪಂದ್ಯ ರಾಜ್ ಕೋಟ್ ನ ಸೌರಾಷ್ಟ್ರ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲಿಗೆ ಬ್ಯಾಟಿಂಗ್ ಆಯ್ದುಕೊಂಡಿದೆ.

ಮೂರನೇ ಟಿ-20 ಪಂದ್ಯ: ಭಾರತ-ವಿಂಡೀಸ್ ನಡುವೆ ಹೈ ವೋಲ್ಟೇಜ್ ಕದನ
ಕ್ರಿಕೆಟ್

ಮೂರನೇ ಟಿ-20 ಪಂದ್ಯ: ಭಾರತ-ವಿಂಡೀಸ್ ನಡುವೆ ಹೈ ವೋಲ್ಟೇಜ್ ಕದನ

ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿರುವ ಭಾರತ ಹಾಗೂ ವೆಸ್ಟ್‌ ಇಂಡೀಸ್ ತಂಡಗಳು ನಾಳೆ ನಡೆಯುವ ಮೂರನೇ ಅಥವಾ ನಿರ್ಣಾಯಕ ಪಂದ್ಯದ ಗೆಲುವಿನ ಮೇಲೆ ಚಿತ್ತ ನೆಟ್ಟಿವೆ.

ಮೂರನೇ ಟಿ-20 ಪಂದ್ಯ :ಜೆಮಿಮಾ ರೊಡ್ರಿಗಸ್ 57 ರನ್ : ಐದು ವಿಕೆಟ್ ಗಳಿಂದ ಭಾರತ ವನಿತೆಯರ ಗೆಲುವು !
ಕ್ರಿಕೆಟ್

ಮೂರನೇ ಟಿ-20 ಪಂದ್ಯ :ಜೆಮಿಮಾ ರೊಡ್ರಿಗಸ್ 57 ರನ್ : ಐದು ವಿಕೆಟ್ ಗಳಿಂದ ಭಾರತ ವನಿತೆಯರ ಗೆಲುವು !

ಜೆಮಿಮಾ ರೊಡ್ರಿಗಸ್ 40 ಎಸೆತಗಳಲ್ಲಿ ಸಿಡಿಸಿದ 57 ಭರ್ಜರಿ ರನ್ ಗಳ ನೆರವಿನಿಂದ ಶ್ರೀಲಂಕಾ ವಿರುದ್ಧದ ಮೂರನೇ ಅಂತಾರಾಷ್ಟ್ರೀಯ ಟಿ-20 ಪಂದ್ಯದಲ್ಲಿ ಭಾರತೀಯ ಮಹಿಳೆಯರ ತಂಡ ಗೆಲುವು ಸಾಧಿಸಿದೆ.