ಮೂರನೇ ಟಿ-20 ಪಂದ್ಯ

3rd T20: ಜಿಂಬಾಬ್ವೆ ವಿರುದ್ಧ 35 ರನ್ ಗೆಲುವು; 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!
ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿತು. ಇದು ನಾಯಕನಾಗಿ ಅಯ್ಯರ್ ಅವರ ಮೊದಲ ಟಿ20 ಸರಣಿ ಗೆಲುವಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಪಂದ್ಯ: ಗುವಾಹಟಿಗೆ ಟೀಂ ಇಂಡಿಯಾ ಆಗಮನ
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟಿ20 ಹಣಾಹಣಿಗಾಗಿ ಟೀಂ ಇಂಡಿಯಾ ಸೋಮವಾರ ಗುವಾಹಟಿಗೆ ಆಗಮಿಸಿತು. ಆಸೀಸ್ ವಿರುದ್ಧದ ಸರಣಿಯಲ್ಲಿ ಭಾರತ ತಂಡ ಈಗಾಗಲೇ 2-0 ಅಂತರದಿಂದ ಮುನ್ನಡೆ ಕಾಯ್ದುಕೊಂಡಿದೆ.

ಆಸೀಸ್ ವಿರುದ್ಧದ ಮೂರನೇ ಟಿ-20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಟೀಂ ಇಂಡಿಯಾ
ಮುತ್ತಿನ ನಗರಿ ಹೈದರಾಬಾದ್ ನಲ್ಲಿ ಇಂದು ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲಿಗೆ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಹ್ಯಾಟ್ಸ್ ಆಫ್ ಟು ಮೊಹಮ್ಮದ್ ಶಮಿ: ರೋಹಿತ್ ಶರ್ಮಾ
ಸೆಡ್ಡನ್ ಪಾರ್ಕ್ ನಲ್ಲಿ ನಿನ್ನೆ ನಡೆದ ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ-20 ಪಂದ್ಯದ ಗೆಲುವಿನ ಕ್ರೆಡಿಟ್ ತಮಗೆ ತೆಗೆದುಕೊಳ್ಳಲು ನಿರಾಕರಿಸಿದ ಟೀಂ ಇಂಡಿಯಾ ಉಪ ನಾಯಕ ರೋಹಿತ್ ಶರ್ಮಾ, ಅದು ಮೊಹಮ್ಮದ್ ಶಮಿಗೆ ಸಲ್ಲಬೇಕೆಂದು ಹೇಳಿದರು.

ಬ್ರಿಲಿಯಂಟ್ ವಿಲಿಯಮ್ಸ್ : ಕೊಹ್ಲಿ ಹೊಗಳಿಕೆಗೆ ಕಾರಣ ಏನು ಗೊತ್ತಾ?
ಸೆಡ್ಡನ್ ಪಾರ್ಕ್ ನಲ್ಲಿ ಬುಧವಾರ ನಡೆದ ರೋಚಕ ಪಂದ್ಯದಲ್ಲಿ ರೋಹಿತ್ ಶರ್ಮಾ ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ ಜೋಡಿಯ ಸಾಹಸದ ಫಲವಾಗಿ ಭಾರತ ತಂಡ ಸೂಪರ್ ಓವರ್ ನಲ್ಲಿ ಗೆಲುವಿಗೆ ಅಗತ್ಯವಿದ್ದ ಕಠಿಣ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿ, 3-0 ಅಂತರದಿಂದ ಟಿ-20 ಸರಣಿಯನ್ನು ವಶಪಡಿಸಿಕೊಂಡಿತು.

