ಮೂರನೇ ಟಿ20

3ನೇ ಟಿ20: ಮಿಂಚಿದ ಟೀಂ ಇಂಡಿಯಾ ಯುವ ಕ್ರಿಕೆಟಿಗರು, ಲಂಕಾಗೆ 229 ರನ್ ಗಳ ಬೃಹತ್ ಗುರಿ
ಭಾರತ ಮತ್ತು ಶ್ರೀಲಂಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಅಂತಿಮ ಮತ್ತು ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಫೋಟಕ ಬ್ಯಾಟಿಂಗ್ ಮಾಡಿದ್ದು ಲಂಕಾಗೆ ಭರ್ಜರಿ 229 ರನ್ ಗಳ ಗುರಿ ನೀಡಿದೆ.

ಮೂರನೇ ಟಿ20: 23 ಎಸೆತಕ್ಕೆ ಅರ್ಧಶತಕ ಸಿಡಿಸಿದ ಹಿಟ್‌ಮ್ಯಾನ್, ಕಿವೀಸ್ ಗೆಲುವಿಗೆ 180 ರನ್ ಟಾರ್ಗೆಟ್
ರೋಹಿತ್ ಶರ್ಮಾ (65 ರನ್, 40 ಎಸೆತಗಳು) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ಮೂರನೇ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ ಸವಾಲಿನ ಗುರಿ ನೀಡುವಲ್ಲಿ ಸಫಲವಾಗಿದೆ. ಇಲ್ಲಿ ಸೆಡಾನ್ ಕಾರ್ಕ್ ಅಂಗಳದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 179 ರನ್ ದಾಖಲಿಸಿತು. ಆ ಮೂಲಕ ಆತಿಥೇಯ ನ್ಯೂಜಿಲೆಂಡ್ ಗೆ

3ನೇ ಟಿ-20: ಶ್ರೀಲಂಕಾ ತಂಡಕ್ಕೆ 202 ರನ್ ಗುರಿ ನೀಡಿದ ಭಾರತ
ಆರಂಭಿಕ ಆಟಗಾರ ಕೆಎಲ್ ರಾಹುಲ್ (54), ಶಿಖರ್ ಧವನ್ (52) ಅವರ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಸವಾಲಿನ ಮೊತ್ತವನ್ನು ಪ್ರವಾಸಿ ತಂಡಕ್ಕೆ ನೀಡಿದೆ.

ಅಂತಿಮ ಟಿ20: ಹರಿಣ ಪಡೆ ಗೆಲುವಿಗೆ 135 ರನ್ ಗುರಿ
ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟಿ-ಟ್ವೆಂಟಿ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂಇಂಡಿಯಾ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 134 ರನ್ ಗಳಿಸಿದೆ.

