ರಾಜ್ಯಥರ್ಡ್ ಕ್ಲಾಸ್ ವಂಚಕನಿಂದ ನಾವು ಇನ್ನೇನು ನಿರೀಕ್ಷಿಸಲು ಸಾಧ್ಯ: ಅಸ್ಸಾಂ CM ಹಿಮಂತ ಶರ್ಮಾಗೆ ಪ್ರಿಯಾಂಕ್ ತಪರಾಕಿ; Video
ದೊಡ್ಡ ಕೈಗಾರಿಕೆಗಳ ಸ್ಥಾಪಿಸಲು ಈಶಾನ್ಯ ರಾಜ್ಯಗಳಲ್ಲಿ ಪ್ರತಿಭೆಗಳ ಕೊರೆತೆಯಿದೆ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದ ಬಿಸ್ವಾ, ಪ್ರಿಯಾಂಕ್ ಅವರನ್ನು ‘ಫಸ್ಟ್ ಕ್ಲಾಸ್ ಮುಠ್ಠಾಳ’ ಎಂದು ಕರೆದಿದ್ದರು.