ಮೂರನೇ ಪಂದ್ಯ

3ನೇ ಟಿ20: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 168 ರನ್ ಗಳ ಭರ್ಜರಿ ಜಯ, ಸರಣಿ ಕೈ ವಶ 
ಕ್ರಿಕೆಟ್

3ನೇ ಟಿ20: ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ 168 ರನ್ ಗಳ ಭರ್ಜರಿ ಜಯ, ಸರಣಿ ಕೈ ವಶ 

ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ 168 ರನ್ ಗಳ ರೋಚಕ ಜಯ ಗಳಿಸಿದೆ. 

3ನೇ ಪಂದ್ಯ: 9 ವರ್ಷಗಳ ಬಳಿಕ ತವರಿನಲ್ಲಿ ಏಕದಿನ ಪಂದ್ಯ ಗೆದ್ದ ಲಂಕಾ, ಭಾರತಕ್ಕೆ ಸರಣಿ
ಕ್ರಿಕೆಟ್

3ನೇ ಪಂದ್ಯ: 9 ವರ್ಷಗಳ ಬಳಿಕ ತವರಿನಲ್ಲಿ ಏಕದಿನ ಪಂದ್ಯ ಗೆದ್ದ ಲಂಕಾ, ಭಾರತಕ್ಕೆ ಸರಣಿ

ಸತತ ಸೋಲುಗಳಿಂದ ಕಂಗೆಟ್ಟಿದ್ದ ಶ್ರೀಲಂಕಾ ತಂಡ, ಭಾರತದ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಗೆಲುವು ಕಂಡಿದೆ.

ನ್ಯೂಜಿಲ್ಯಾಂಡ್ ವೈಟ್‌ವಾಶ್‌ ಮಾಡಿದ ಟೀಂ ಇಂಡಿಯಾ
ಕ್ರಿಕೆಟ್

ನ್ಯೂಜಿಲ್ಯಾಂಡ್ ವೈಟ್‌ವಾಶ್‌ ಮಾಡಿದ ಟೀಂ ಇಂಡಿಯಾ

ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲೂ ಜಯ ಗಳಿಸುವ ಮೂಲಕ ಟೀಂ ಇಂಡಿಯಾ ಕಿವೀಸ್ ತಂಡವನ್ನು ವೈಟ್‌ವಾಶ್‌ ಮಾಡಿದೆ.

3ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ನ್ಯೂಜಿಲ್ಯಾಂಡ್
ಕ್ರಿಕೆಟ್

3ನೇ ಟೆಸ್ಟ್: ಸೋಲಿನ ಸುಳಿಯಲ್ಲಿ ನ್ಯೂಜಿಲ್ಯಾಂಡ್

ಟೀಂ ಇಂಡಿಯಾ ವಿರುದ್ಧದ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಸೋಲಿನ ಸುಳಿಗೆ ಸಿಲುಕಿದೆ...

ನ್ಯೂಜಿಲೆಂಡ್‌ಗೆ 475 ಬೃಹತ್ ರನ್ ಟಾರ್ಗೆಟ್ ನೀಡಿದ ಭಾರತ
ಕ್ರಿಕೆಟ್

ನ್ಯೂಜಿಲೆಂಡ್‌ಗೆ 475 ಬೃಹತ್ ರನ್ ಟಾರ್ಗೆಟ್ ನೀಡಿದ ಭಾರತ

ಟೀಂ ಇಂಡಿಯಾ-ನ್ಯೂಜಿಲ್ಯಾಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯದಲ್ಲಿ ಭಾರತ ನ್ಯೂಜಿಲೆಂಡ್ ಗೆ 475 ರನ್ ಗಳ ಬೃಹತ್ ಟಾರ್ಗೆಟ್ ನೀಡಿದೆ...

299 ರನ್ ಗೆ ನ್ಯೂಜಿಲ್ಯಾಂಡ್ ಆಲೌಟ್: 258 ರನ್ ಗಳ ಮುನ್ನಡಯೊಂದಿಗೆ ಭಾರತದ 2 ನೇ ಇನ್ನಿಂಗ್ಸ್ ಆರಂಭ
ಕ್ರಿಕೆಟ್

299 ರನ್ ಗೆ ನ್ಯೂಜಿಲ್ಯಾಂಡ್ ಆಲೌಟ್: 258 ರನ್ ಗಳ ಮುನ್ನಡಯೊಂದಿಗೆ ಭಾರತದ 2 ನೇ ಇನ್ನಿಂಗ್ಸ್ ಆರಂಭ

ಭಾರತ- ನ್ಯೂಜಿಲ್ಯಾಂಡ್ ನಡುವೆ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಮುನ್ನಡೆ ಭಾರತ ತಂಡ 258 ರನ್ ಗಳ ಮುನ್ನಡೆ ಸಾಧಿಸಿದೆ.