ಮೂರನೇ ಮದುವೆ

ಈ ವಯಸ್ಸಿನಲ್ಲಿ ಇದೆಲ್ಲಾ ಬೇಕಿತ್ತಾ? ಆಮಿರ್ ಖಾನ್-ಗೌರಿ ಸ್ಪ್ರಾಟ್ ಮೂರನೇ ಮದುವೆ ಬಗ್ಗೆ ಬಾಬಾ ರಾಮ್ ದೇವ್ ವ್ಯಂಗ್ಯ!
ದೇಶ

ಈ ವಯಸ್ಸಿನಲ್ಲಿ ಇದೆಲ್ಲಾ ಬೇಕಿತ್ತಾ? ಆಮಿರ್ ಖಾನ್-ಗೌರಿ ಸ್ಪ್ರಾಟ್ ಮೂರನೇ ಮದುವೆ ಬಗ್ಗೆ ಬಾಬಾ ರಾಮ್ ದೇವ್ ವ್ಯಂಗ್ಯ!

ಈಗ ಬಾಬಾ ರಾಮ್‌ದೇವ್ ಕೂಡ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಬಹು ವಿವಾಹಗಳ ಕಲ್ಪನೆಯನ್ನು ವಿರೋಧಿಸಿದ್ದು, ಕುಟುಂಬ ಮೌಲ್ಯಗಳ ಬಗ್ಗೆ ಮಾತನಾಡಿದ್ದಾರೆ.

ಇದೆಂಥಾ ಲವ್! ಹಿಂದು ಮಹಿಳೆಯರು ಬೇಕು, ಆದ್ರೆ ಮತಾಂತರ ಯಾಕೆ ಆಗಿಲ್ಲ; ನಟ ಆಮೀರ್ ಖಾನ್ ವಿರುದ್ಧ ಮುಸ್ಲಿಂ ಲೀಡರ್ ಕಿಡಿ; Video
ದೇಶ

ಇದೆಂಥಾ ಲವ್! ಹಿಂದು ಮಹಿಳೆಯರು ಬೇಕು, ಆದ್ರೆ ಮತಾಂತರ ಯಾಕೆ ಆಗಿಲ್ಲ; ನಟ ಆಮೀರ್ ಖಾನ್ ವಿರುದ್ಧ ಮುಸ್ಲಿಂ ಲೀಡರ್ ಕಿಡಿ; Video

ಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್, ಆಮೀರ್ ಖಾನ್ ವೈಯಕ್ತಿಕ ಜೀವನ ಮತ್ತು ಹಿಂದಿನ ವಿವಾಹಗಳ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಗಮನಾರ್ಹವಾಗಿ ಗಮನ ಸಳೆದಿದೆ.

ನನ್ನ ಮಗ ಇಂಥ ಕಥೆಗಳನ್ನು ಓದುವ ವಯಸ್ಸಿನಲ್ಲಿದ್ದಾನೆ: ಮೂರನೇ ಮದುವೆ ಬಗ್ಗೆ ಶೋಯೆಬ್ ಮಲ್ಲಿಕ್ ಪ್ರತಿಕ್ರಿಯೆ!
ವಿದೇಶ

ನನ್ನ ಮಗ ಇಂಥ ಕಥೆಗಳನ್ನು ಓದುವ ವಯಸ್ಸಿನಲ್ಲಿದ್ದಾನೆ: ಮೂರನೇ ಮದುವೆ ಬಗ್ಗೆ ಶೋಯೆಬ್ ಮಲ್ಲಿಕ್ ಪ್ರತಿಕ್ರಿಯೆ!

ಆದರೆ ಇತ್ತೀಚೆಗೆ ಮಲಿಕ್‌ ಮೂರನೇ ಮದುವೆಯಾಗುತ್ತಿದ್ದಾರೆ ಎಂದು ವರದಿಯಾಗಿತ್ತು. ಪಾಕ್‌ ನಟಿಯೊಬ್ಬರ ಜೊತೆ ಶೋಯೆಬ್‌ ಮಲಿಕ್‌ ವಿವಾಹ ನಡೆಯಲಿದೆ ಎಂದು ವರದಿ ಹೇಳಿತ್ತು.

'ಹೊಸ ಪಯಣ ಆರಂಭ': ಮೂರನೇ ಮದುವೆಗೆ ಚಿರಂಜೀವಿ ಪುತ್ರಿ ಶ್ರೀಜಾ ತಯಾರಿ? ಇನ್​ಸ್ಟಾ ಪೋಸ್ಟ್ ನಲ್ಲಿ ಸುಳಿವು!
ಸಿನಿಮಾ ಸುದ್ದಿ

'ಹೊಸ ಪಯಣ ಆರಂಭ': ಮೂರನೇ ಮದುವೆಗೆ ಚಿರಂಜೀವಿ ಪುತ್ರಿ ಶ್ರೀಜಾ ತಯಾರಿ? ಇನ್​ಸ್ಟಾ ಪೋಸ್ಟ್ ನಲ್ಲಿ ಸುಳಿವು!

ಮೆಗಾಸ್ಟಾರ್​ ಚಿರಂಜೀವಿ ಪುತ್ರಿ ಶ್ರೀಜಾ ಮತ್ತೊಮ್ಮೆ ಭಾರಿ ಸುದ್ದಿಯಲ್ಲಿದ್ದಾರೆ. ಈಗಾಗಲೇ ಎರಡು ಮದ್ವೆ ಆಗಿ ಇಬ್ಬರಿಂದಲೂ ದೂರವಾಗಿರುವ ಶ್ರೀಜಾ ಈಗ ಮೂರನೆಯ ಮದುವೆಯ ಸಿದ್ಧತೆಯಲ್ಲಿದ್ದಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಮೂರನೇ ವಿವಾಹವಾದ ಬ್ರೆಜಿಲ್ ಫುಟ್ ಬಾಲ್ ದಂತಕತೆ ಪೀಲೆ!
ಕ್ರೀಡೆ

ಮೂರನೇ ವಿವಾಹವಾದ ಬ್ರೆಜಿಲ್ ಫುಟ್ ಬಾಲ್ ದಂತಕತೆ ಪೀಲೆ!

ಬ್ರಿಜಿಲ್ ಫುಟ್​ಬಾಲ್ ದಂತಕತೆ ಪೀಲೆ 75 ರ ವಯಸ್ಸಿನಲ್ಲಿ ಮೂರನೇ ಬಾರಿಗೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದು, ತಮ್ಮ ಬಹುಕಾಲದ ಗೆಳತಿ ಮರ್ಸಿಯಾ ಸಿಬೆಲಾ ಅಒಕಿಯನ್ನು ವರಿಸಿದ್ದಾರೆ ಎಂದು ತಿಳಿದುಬಂದಿದೆ.