ಮೂರನೇ ಮಹಡಿ

ಬೆಂಗಳೂರು: ಟೇರೆಸ್ನಿಂದ ಬಿದ್ದು ಕೆಎಸ್ಆರ್ಪಿ ಮುಖ್ಯಪೇದೆ ಸಾವು
ವಸತಿಗೃಹದ ಮೂರನೇ ಮಹಡಿಯ ಟೇರೆಸ್ನಿಂದ ಆಯ ತಪ್ಪಿ ಬಿದ್ದು ರಾಜ್ಯ ಮೀಸಲು ಪಡೆಯ (ಕೆಎಸ್ಆರ್ಪಿ) ಹೆಡ್ ಕಾನ್ಸ್ಟೆಬಲ್ ಮೃತಪಟ್ಟ ಘಟನೆ ನಡೆದಿದೆ.

ಬೆಂಗಳೂರು: ಆಟವಾಡುತ್ತಿದ್ದ ಮಗು ಮೂರನೇ ಮಹಡಿಯಿಂದ ಬಿದ್ದು ಸಾವು
ಬೆಂಗಳೂರಿನ ನಾಯಂದಹಳ್ಳಿಯಲ್ಲಿರುವ ವಸತಿ ಸಮುಚ್ಚಯದಲ್ಲಿನ ಮೂರನೇ ಮಹಡಿಯಿಂದ ಬಿದ್ದು ಹದಿನೈದು ತಿಂಗಳ ಮಗುವೊಂದು ಮೃತಪಟ್ಟ ಘಟನೆ ಶುಕ್ರವಾರ ಮದ್ಯಾಹ್ನ ನಡೆದಿದೆ.

