ದೇಶಸಿಎಂ ಅರವಿಂದ್ ಕೇಜ್ರಿವಾಲ್ ಗೆ ಇಡಿಯಿಂದ ಮೂರನೇ ಸಮನ್ಸ್: ಜನವರಿ 3ಕ್ಕೆ ವಿಚಾರಣೆಗೆ ಹಾಜರಾಗಲು ಸೂಚನೆ
ಈಗ ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಶುಕ್ರವಾರ ದೆಹಲಿ ಮುಖ್ಯಮಂತ್ರಿಗೆ ಮೂರನೇ ಸಮನ್ಸ್ ನೀಡಿದೆ. ಜನವರಿ 3 ರಂದು ಏಜೆನ್ಸಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಲಾಗಿದೆ.