ಮೂರನೇ ಸ್ಥಾನ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 'ವಿಶ್ವದ 3ನೇ ಅತ್ಯಂತ ಕುಟುಂಬ ಸ್ನೇಹಿ' ಏರ್ ಪೋರ್ಟ್!
ವಿಮಾನ ಪ್ರಯಾಣಿಕರಿಗೆ ಸುಸಜ್ಜಿತ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಉಲ್ಲಾಸಭರಿತ ಪ್ರಯಾಣದ ಅನುಭವ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಶಾಲೆಯಿಂದ ಹೊರಗುಳಿದ ಮಕ್ಕಳ ಸಂಖ್ಯೆ: ದಕ್ಷಿಣ ಭಾರತದಲ್ಲಿ ಕರ್ನಾಟಕ ಮೂರನೇ ಸ್ಥಾನದಲ್ಲಿ!
2025-26 ರಲ್ಲಿ ಕರ್ನಾಟಕದಲ್ಲಿ 14,087 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ, ಅದರಲ್ಲಿ 6,462 ಮಕ್ಕಳು ಹದಿಹರೆಯದ ಹುಡುಗಿಯರು. ಕಳೆದ ಶೈಕ್ಷಣಿಕ ವರ್ಷದ ಸಂಖ್ಯೆಗೆ ಹೋಲಿಸಿದರೆ ಈ ಸಂಖ್ಯೆ ಹೆಚ್ಚಾಗಿದೆ.

CSR ನಿಧಿ ಬಳಕೆಯಲ್ಲಿ ಇಡೀ ದೇಶದಲ್ಲೇ ರಾಜ್ಯಕ್ಕೆ ಮೂರನೇ ಸ್ಥಾನ: ಪರಮೇಶ್ವರ್
ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಅಡಿಯಲ್ಲಿ ಅತಿ ಹೆಚ್ಚು ಹಣವ ಖರ್ಚು ಮಾಡುವ ರಾಜ್ಯಗಳಲ್ಲಿ ಕರ್ನಾಟಕವು ಮೂರನೇ ಸ್ಥಾನದಲ್ಲಿದೆ. ಸಿಎಸ್ ಆರ್ ನಿಧಿಯಡಿ 2023-24 ರಲ್ಲಿ 2,500 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ.

IPL 2025: ಆರೆಂಜ್ ಕ್ಯಾಪ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಸೂರ್ಯ ಕುಮಾರ್! ಕೊಹ್ಲಿ ಹಿಂದಿಕ್ಕಿದ ರಾಹುಲ್!
ನಿಕೋಲಸ್ ಪೋರನ್ ಎರಡನೇ ಸ್ಥಾನಕ್ಕೆ ಕುಸಿದಿದ್ದು, ಸಾಯಿ ಸುದರ್ಶನ್ ಮೊದಲ ಸ್ಥಾನಕ್ಕೇರಿದ್ದಾರೆ. ಈಗಿನ ಪಟ್ಟಿಯಂತೆ ಗುಜರಾತ್ ಟೈಟನ್ಸ್ ತಂಡದ ಸಾಯಿ ಸುದರ್ಶನ್ 417 ರನ್ ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ನೋಂದಣಿಯಲ್ಲಿ ಕರ್ನಾಟಕಕ್ಕೆ ಮೂರನೇ ಸ್ಥಾನ!
ಕರ್ನಾಟಕದಲ್ಲಿ ವಿದ್ಯುತ್ ಚಾಲಿತ ವಾಹನಗಳ ನೋಂದಣಿ ಸಂಖ್ಯೆಯಲ್ಲಿ ಸ್ಥಿರವಾದ ಏರಿಕೆ ಕಾಣುತ್ತಿದೆ. 2020-21 ರಿಂದ 2023-2024 ರವರೆಗೆ, ಎಲೆಕ್ಟ್ರಿಕ್ ವಾಹನಗಳ ನೋಂದಣಿಯು ಶೇ. 1,275 ರಷ್ಟು ಬೆಳವಣಿಗೆಯನ್ನು ಕಂಡಿದೆ.

ಹಾಕಿ ಏಷ್ಯನ್ ಚಾಂಪಿಯನ್ಸ್: ಜಪಾನ್ ಗೆ ಮೂರನೇ ಸ್ಥಾನ
ಇಲ್ಲಿನ ಮೇಯರ್ ರಾಧಾಕೃಷ್ಣನ್ ಹಾಕಿ ಸ್ಟೇಡಿಯಂನಲ್ಲಿ ಶನಿವಾರ ನಡೆದ ಏಷ್ಯನ್ ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಕಳೆದ ಬಾರಿಯ ಚಾಂಪಿಯನ್ ದಕ್ಷಿಣ ಕೊರಿಯಾ ತಂಡವನ್ನು 5-3 ಗೋಲುಗಳಿಂದ ಸೋಲಿಸಿದ ಜಪಾನ್ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳುವಂತಾಯಿತು.

ಚೆಸ್ ಶ್ರೇಯಾಂಕ: ಮೂರನೇ ಸ್ಥಾನಕ್ಕೇರಿದ ಕೋನೇರು ಹಂಪಿ
ಇತ್ತೀಚೆಗೆ ಎಫ್‌ಐಡಿಇ ಬಿಡುಗಡೆ ಮಾಡಿದ ವಿಶ್ವ ಚೆಸ್ ಶ್ರೇಯಾಂಕದಲ್ಲಿ ಭಾರತದ ಮಹಿಳಾ ಚೆಸ್ ಆಟಗಾರ್ತಿ ಕೋನೇರು ಹಂಪಿ ಅವರು ಮೂರನೇ ಸ್ಥಾನಕ್ಕೇರಿದ್ದಾರೆ.

ಕರ್ನಾಟಕ: ರಸ್ತೆ ಅಪಘಾತದಲ್ಲಿ ಪ್ರತಿಗಂಟೆಗೆ ಓರ್ವ ವ್ಯಕ್ತಿ ಸಾವು
ರಾಜ್ಯದಲ್ಲಿ ನಡೆಯುತ್ತಿರುವ ಅಪಘಾತಗಳಿಂದಾಗಿ ಪ್ರತಿ 10 ನಿಮಿಷಕ್ಕೆ ಒಬ್ಬ ಗಾಯಗೊಂಡು, ಪ್ರತಿಗಂಟೆಗೆ ಒಬ್ಬ ಸಾವನ್ನಪ್ಪುತ್ತಿದ್ದಾನೆ ಎಂದು ಅಂಕಿ ಅಂಶಗಳಿಂದ...

