ರಾಜ್ಯಬೆಂಗಳೂರು ಮೆಟ್ರೋ ರೈಲು: 3ನೇ ಹಂತದ ಡಿಪಿಆರ್ ಸರ್ಕಾರದ ಅನುಮೋದನೆಗೆ ಸಿದ್ಧ
ಬಿಎಂಆರ್ ಸಿಎಲ್ 3 ನೇ ಹಂತದ ಅಂತಿಮ ವಿವರವಾದ ಯೋಜನಾ ವರದಿಗೆ ರಾಜ್ಯ ಸರ್ಕಾರದ ಅನುಮೋದನೆ ಪಡೆಯಲು ಸಜ್ಜಾಗಿದೆ. ಇದನ್ನು ರೈಲ್ವೆ ಸಚಿವಾಲಯದ ಸಲಹಾ ಸಂಸ್ಥೆಯಾದ ರೈಲ್ ಇಂಡಿಯಾ ಟೆಕ್ನಿಕಲ್ ಅಂಡ್ ಎಕನಾಮಿಕ್ ಸರ್ವಿಸ್ ಲಿಮಿಟೆಡ್ ಸಲ್ಲಿಸಿದೆ.